ನೆಲಮಂಗಲದಲ್ಲಿ ಭೀಕರ ಅಪಘಾತ 6 ಮಂದಿ ದುರ್ಮರಣ!

ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ,(ಇಬ್ಬರು ಮಹಿಳೆಯರು ಎರಡು ಹೆಣ್ಣು ಮಕ್ಕಳು ಒಬ್ಬ ಯುವಕ, ಮತ್ತೊರ್ವ ವ್ಯಕ್ತಿ) ಸಾವನ್ನಪ್ಪಿದ್ದಾರೆ. ವೀಕೆಂಡ್‌ ಪ್ರವಾಸ ಕೈಗೊಂಡಿದ್ದ ಕುಟುಂಬ ಮಸಣ ಸೇರಿದೆ. ಈ ಭೀಕರ ಅಪಘಾತ ಅಪಘಾತ ಬೆಂಗಳೂರು … Continue reading ನೆಲಮಂಗಲದಲ್ಲಿ ಭೀಕರ ಅಪಘಾತ 6 ಮಂದಿ ದುರ್ಮರಣ!