18 ನೇ ಲೋಕಸಭಾ ಚುನಾವಣೆಯ ನಂತರ ಈಗ ವಿಧಾನಸಭಾ ಉಪಚುನಾವಣೆಯ ಸರದಿ. 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳು ನಾಡು, ಉತ್ತರ ಪ್ರದೇಶ, ಉತ್ತಾರಖಂಡ, ಪಂಜಾಬ್, ಹಿಮಾಚಲ ಪ್ರದೇಶದಿಂದ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡದ 2, ಬಿಹಾರ, ತಮಿಳುನಾಡು, ಮಧ್ಯಪ್ರದೇಶ ಮತ್ತು ಪಂಜಾಬ್ನ ತಲಾ 1 ಸ್ಥಾನಗಳಿಗೆ ಮತದಾನ ನಡೆಯಲಿದೆ.