ಗಂಡನ ಮೇಲಿನ ದ್ವೇಷಕ್ಕೆ ಮಗುವಿಗೆ ಬರೆ ಎಳೆದ ತಾಯಿ!

ಚಿತ್ರದುರ್ಗದ ಕವಾಡಿಗರಹಟ್ಟಿ ಆಶ್ರಯ ಬಡಾವಣೆಯಲ್ಲಿ ನಡೆದ ಘಟನೆ ಜಗತ್ತನ್ನೇ ನಡುಗಿಸಿದೆ. ಗಂಡನ ಮೇಲಿನ ದ್ವೇಷವನ್ನು ಮಗುವಿನ ಮೇಲೆ ಚೆಲ್ಲಿದ ತಾಯಿಯ ಕ್ರೌರ್ಯಕ್ಕೆ 7 ವರ್ಷದ ಬಾಲಕ ನರಳುತ್ತಿದ್ದಾನೆ. ಕೈ-ಕಾಲುಗಳಿಗೆ ಬರೆ ಎಳೆದು ವಿಕೃತ ಚಿತ್ರಹಿಂಸೆಗೆ ಗುರಿ ಮಾಡಿದ್ದರ ಪರಿಣಾಮವಾಗಿ ಮಗು ಈಗ ಅಜ್ಜಿ ಶಮಶಾದ್ ರೊಂದಿಗೆ ಸುರಕ್ಷಿತವಾಗಿದೆ. ಕಳೆದ 10 ವರ್ಷಗಳ ಹಿಂದೆ ಪ್ರೀತಿಯಿಂದ ಮದುವೆಯಾಗಿದ್ದ ಅನಿಲ್ ಮತ್ತು ಉಮ್ಮೇಸಲ್ಮಾ ದಂಪತಿ, 2 ವರ್ಷಗಳ ಹಿಂದೆ ತಲಾಖ್ ಪಡೆದು ಬೇರೆಯಾಗಿದ್ದರು. ನಂತರ ಇಬ್ಬರೂ ಬೇರೆ ಮದುವೆಯಾಗಿದ್ದಾರೆ. ಇದರ … Continue reading ಗಂಡನ ಮೇಲಿನ ದ್ವೇಷಕ್ಕೆ ಮಗುವಿಗೆ ಬರೆ ಎಳೆದ ತಾಯಿ!