ನಾನು ಉಪೇಂದ್ರ ಅಭಿಮಾನಿ : ‘ಯುಐ’ ಸಿನಿಮಾಗೆ ಶುಭ ಹಾರೈಸಿದ ಆಮೀರ್‌ ಖಾನ್‌!

ಸೂಪರ್ ಸ್ಟಾರ್ ಉಪೇಂದ್ರ ಅವರ ಬಹುನಿರೀಕ್ಷಿತ ಹೊಸ ಚಿತ್ರ ‘ಯುಐ’ ಇದೇ ಡಿಸೆಂಬರ್ 20 ರಂದು ತೆರೆಕಾಣಲು ಸಜ್ಜಾಗಿದೆ. ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಈಗಾಗಲೇ ಪ್ರೇಕ್ಷಕರಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದ್ದರೆ,ಈಗ ಬಾಲಿವುಡ್ ನ ಖ್ಯಾತ ನಟ ಆಮೀರ್ ಖಾನ್ ‘ಯುಐ’ ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ. ಆಮೀರ್ ಖಾನ್ ಒಂದು ವೀಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಉಪೇಂದ್ರ ಅವರೊಂದಿಗೆ ಮಾತನಾಡುತ್ತಾರೆ. ತಮ್ಮ ವೀಡಿಯೋ ಸಂದೇಶದಲ್ಲಿ ಅವರು ಹೇಳಿರುವಂತೆ, “ನಾನು ಉಪೇಂದ್ರ ಅವರ ಅಭಿಮಾನಿ. … Continue reading ನಾನು ಉಪೇಂದ್ರ ಅಭಿಮಾನಿ : ‘ಯುಐ’ ಸಿನಿಮಾಗೆ ಶುಭ ಹಾರೈಸಿದ ಆಮೀರ್‌ ಖಾನ್‌!