ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ..!

ತೆಲುಗು ಸ್ಟಾರ್‌ ನಟ ಅಲ್ಲು ಅರ್ಜುನ್‌ ಟೈಂ ನಿಜವಾಗಲೂ ಸರಿ ಇಲ್ಲ ಅನ್ಸುತ್ತೆ. ವಿವಾದಗಳ ಮೇಲೆ ವಿವಾದಗಳನ್ನ ಎಳೆದುಕೊಳ್ಳುತ್ತಿರುವ ನಟ ಅಲ್ಲು ಅರ್ಜುನ್‌ ಅವರ ಮೇಲೆ ತೆಲಂಗಾಣ ಎಸಿಪಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ನಟ ಅಲ್ಲು ಅರ್ಜುನ್‌ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆ ಮೇಲೆ ಒಯು ಜೆಎಸಿ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲು ಅರ್ಜುನ್ ಮನೆ … Continue reading ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ..!