ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಶಿವಣ್ಣ ದಂಪತಿ!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಸಮೇತರಾಗಿ ತಿರುಪತಿಗೆ ಭೇಟಿ ನೀಡಿ ತಿಮ್ಮನ ದರ್ಶನ ಪಡೆದಿದ್ದಾರೆ. ಶಿವಣ್ಣ ಕುಟುಂಬ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆಯುವುದು ಇದೆ ಮೊದಲೇನಲ್ಲ. ಶಿವಣ್ಣ ಈಗಾಗಲೆ ಅನೇಕ ಬಾರಿ ತಿರುಪತಿಗೆ ಭೇಟಿ ನೀಡಿದ್ದಾರೆ. ಅಲ್ಲದೇ ಶಿವಣ್ಣ ಜೊತೆಗೆ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ. ಗೀತಾ ಅವರು ಸಂಪೂರ್ಣ ಕೂದಲನ್ನು ತೆಗೆಸಿದ್ದಾರೆ. ತಿಮ್ಮಪ್ಪನ ದರ್ಶನ ಪಡೆದು ಬರುತ್ತಿರುವ ಶಿವಣ್ಣ ಮತ್ತು ಗೀತಾ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. … Continue reading ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಶಿವಣ್ಣ ದಂಪತಿ!