ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ನಟ ಸುದೀಪ್

ಫೆಬ್ರವರಿ 08 ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಾವಳಿಗಳು ಪ್ರಾರಂಭವಾಗಲಿವೆ. ಈ ಹಿನ್ನಲೆಯಲ್ಲಿ ಇದೀಗ ನಟ ಸುದೀಪ್, ಡಿಸಿಎಂ ಡಿಕೆಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸದಾಶಿವ ನಗರದಲ್ಲಿರುವ ಡಿಸಿಎಂ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿರುವ ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸುದೀಪ್ ಅವರಿಗೆ ನಿರ್ದೇಶಕ ಅನೂಪ್ ಬಂಡಾರಿ ಸಾಥ್ ನೀಡಿರುವುದು ತಿಳಿದುಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸೆಲೆಬ್ರೆಟಿಗಳ ಸಿಸಿಎಲ್ ಪಂದ್ಯಾವಳಿಗಳು ಪ್ರಾರಂಭಗೊಳ್ಳಲಿವೆ. ಅದಕ್ಕಾಗಿ ಸ್ಯಾಂಡಲ್ ವುಡ್ … Continue reading ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ನಟ ಸುದೀಪ್