ಅಮಿತ್‌ ಶಾ ಅಂಬೇಡ್ಕರ್‌ ಹೇಳಿಕೆಗೆ ಕೇಜ್ರಿವಾಲ್‌ ಸ್ಕಾಲರ್‌ಶಿಪ್ ಕೌಂಟರ್‌..!

ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸುತ್ತಿರುವ ಅರವಿಂದ್‌ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದ್ಧಾರೆ. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ … Continue reading ಅಮಿತ್‌ ಶಾ ಅಂಬೇಡ್ಕರ್‌ ಹೇಳಿಕೆಗೆ ಕೇಜ್ರಿವಾಲ್‌ ಸ್ಕಾಲರ್‌ಶಿಪ್ ಕೌಂಟರ್‌..!