ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ, ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್‌.ಅಶೋಕ!

ಬೆಂಗಳೂರು ; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. … Continue reading ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ, ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್‌.ಅಶೋಕ!