ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ; ಶ್ರೀ ರಾಮುಲು..!

ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಸಂಡೂರು ಸೇರಿದಂತೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಅಭ್ಯರ್ಥಿಗಳ ಬಗ್ಗೆ ಊಹಾಪೋಹಗಳು ಶುರುವಾಗಿದೆ, ರಾಜಕೀಯ ವಲಯದಲ್ಲಿ ಸಂಡೂರಿನಿಂದ ಶ್ರೀರಾಮುಲು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದು, ನಾನು ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷದ ಸಂಘಟನೆಯಷ್ಟೇ ನನ್ನ ಮುಂದಿನ ಹೆಜ್ಜೆಯಾಗಿರಲಿದೆ, ನಾನು ಸ್ಪರ್ಧೆ ಮಾಡುವ ಕುರಿತು … Continue reading ಆಕಾಂಕ್ಷಿಯೂ ಅಲ್ಲ, ಅಭ್ಯರ್ಥಿಯೂ ಅಲ್ಲ; ಶ್ರೀ ರಾಮುಲು..!