ಬಿಜೆಪಿ ನನಗೆ ತಾಯಿ ಇದ್ದಂತೆ, ಪಕ್ಷ ಬಿಡುವ ಆಲೋಚನೆ ಇಲ್ಲ: ಶ್ರೀರಾಮುಲು

ನನಗೆ ಪಕ್ಷ ಬಿಡುವ ಆಲೋಚನೆಯಿಲ್ಲ. ಒಂದು ವೇಳೆ ಅಂಥ ಪರಿಸ್ಥಿತಿ ಬಂದರೆ ಕೇಂದ್ರ ವರಿಷ್ಠರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬುಧವಾರ ನನ್ನನ್ನು ಪಕ್ಷ ಸರಿಯಾಗಿ ನಡೆಸಿಕೊಳ್ಳದಿದ್ದರೆ ನಾನು ಅವಮಾನವನ್ನು ಸಹಿಸಿಕೊಂಡು ಇರುವುದಿಲ್ಲ. ಬೇಕಿದ್ದರೆ ಬಿಜೆಪಿ ತೊರೆಯಲು ಸಿದ್ದ ಎಂದು ಘೋಷಣೆ ಮಾಡಿದ್ದರು. ಇದಕ್ಕೆ ಇಂದು ಬಳ್ಳಾರಿಯ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ ರಾಮುಲು, ಸದ್ಯಕ್ಕೆ ನನಗೆ ಪಕ್ಷ ಬಿಡುವ ಯಾವುದೇ … Continue reading ಬಿಜೆಪಿ ನನಗೆ ತಾಯಿ ಇದ್ದಂತೆ, ಪಕ್ಷ ಬಿಡುವ ಆಲೋಚನೆ ಇಲ್ಲ: ಶ್ರೀರಾಮುಲು