ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ!

ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಸರಣಿ ಅಪಘಾತವಾಗಿದೆ. ಬಸ್ ಹಿಂದಿಕ್ಕಲು ಹೋಗಿ ಆಟೋ ಅಪ್ಪಚ್ಚಿಯಾಗಿದೆ. ಕೆಎಸ್ಆರ್‌ಟಿಸಿ ಬಸ್ ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಒಂದಲ್ಲಾ ಒಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇವೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕ ಕೆಎಸ್ಆರ್‌ಟಿಸಿ ಬಸ್‌ನ ಹಿಂದಿಕ್ಕಲು ಹೋಗಿ ಈಗೊಂದು ಸರಣಿ ಅಪಘಾತ ಸಂಭವಿಸಿದೆ. ಡಿವೈಡರ್ ಹಾಗೂ ಬಸ್ ಮಧ್ಯೆ ಸಿಲುಕಿದ ಆಟೋ ಸಂಪೂರ್ಣ … Continue reading ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ!