‘ಸಿಸೇರಿಯನ್‌ ಹೆರಿಗೆ’ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಸಿಸೇರಿಯನ್‌‌ ಹೆರಿಗೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌‌ ಗುಂಡೂರಾವ್‌ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌‌‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌‌‌ ಹೆರಿಗೆ ಪ್ರಮಾಣ 46 % ಇದೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್‌‌ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. … Continue reading ‘ಸಿಸೇರಿಯನ್‌ ಹೆರಿಗೆ’ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ: ದಿನೇಶ್‌ ಗುಂಡೂರಾವ್‌