ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!

ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನವೆಂಬರ್ 14ರಂದು ಆಯೋಜಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14ರಂದು ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 334 ಸಮ್ಮೇಳನ ಸಭಾಂಗಣದಲ್ಲಿ ಸಂವಾದ ಏರ್ಪಡಿಸಲಾಗಿದೆ. ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ … Continue reading ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!