ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಕನ್ನಡ ಬಾವುಟ ಹಾರಾಟ ಕಡ್ಡಾಯ ಮಾಡುತ್ತೇವೆ: ಡಿ.ಕೆ ಶಿವಕುಮಾರ್

ಬೆಂಗಳೂರು: “ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ … Continue reading ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಕನ್ನಡ ಬಾವುಟ ಹಾರಾಟ ಕಡ್ಡಾಯ ಮಾಡುತ್ತೇವೆ: ಡಿ.ಕೆ ಶಿವಕುಮಾರ್