ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಟಗಳು ಸಂಭವಿಸುತ್ತಿವೆ. ಕಮ್ಮನಹಳ್ಳಿ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ನಡೆದಿದೆ. ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರನೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.
Continue Reading