ಕಲಬೆರಕೆ ಆಹಾರ ನೀಡುವ ಹೋಟೆಲ್‌ ಮೇಲೆ ಕ್ರಮ: ದಿನೇಶ್‌ ಗುಂಡೂರಾವ್‌

ಆಹಾರ ಸುರಕ್ಷತೆ ತಪಾಸಣೆಗೆ ಆಹಾರ ಇಲಾಖೆ ರಾಜ್ಯದಾದ್ಯಂತ ಎರಡು‌ ದಿನಗಳ ವಿಶೇಷ ಆಂದೋಲನ ಹಮ್ಮಿಕೊಂಡಿರುವ ಬಗ್ಗೆ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಆಹಾರ ಗುಣಮಟ್ಟ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೆ ಆಹಾರ ಸುರಕ್ಷತಾ ಇಲಾಖೆ ಇದೆಯೆಂದು ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಅಧಿಕಾರಿಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡಿದ್ದೇವೆ ಎಂದರು. ಹೊಟೆಲ್ ರೆಸ್ಟೊರೆಂಟ್​​ಗಳಲ್ಲಿ ಆಹಾರದ ತಯಾರಿ ಪರಿಶೀಲನೆಗೆ ಹೇಳಿದ್ದೇವೆ. ಪ್ರತಿ ತಿಂಗಳು ಕೆಲ … Continue reading ಕಲಬೆರಕೆ ಆಹಾರ ನೀಡುವ ಹೋಟೆಲ್‌ ಮೇಲೆ ಕ್ರಮ: ದಿನೇಶ್‌ ಗುಂಡೂರಾವ್‌