- ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ, ಡಿಸಿಎಂ
- ವಿಧಾನಸೌಧದ ಅವರಣದಲ್ಲಿರುವ ಕೆಂಪೇಗೌಡರ ಪ್ರತಿಮೆ
- ಸಿಎಂ, ಡಿಸಿಎಂ ಗೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅಧಿಕಾರಿಗಳ ಸಾಥ್
ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ ಹಿನ್ನೆಲೆ ವಿಧಾನಸೌಧ ಅವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪುಷ್ಪನಮನ ಸಲ್ಲಿಸಿದ್ದರು.
ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅಧಿಕಾರಿಗಳ ಸಾಥ್ ನೀಡಿದ್ರು.