ಬೆಂಗಳೂರು; ರಾಜ್ಯದಲ್ಲಿ ಕರ್ನಾಟಕ ಹಾಲು ಉತ್ಪಾದಕರ ಸಂಘ ರೈತರಿಂದ ಒಂದು ಕೋಟಿ ಹಾಲು ಸಂಗ್ರಹ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗೋ ಪೂಜೆ ಮಾಡಿ, ಕರ್ನಾಟಕ ಸಹಕಾರ ಇಲಾಖೆಯಿಂದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.
ಇಂದು ಸಿಎಂ ಕೃಷ್ಣ ನಿವಾಸದಲ್ಲಿ ಕರ್ನಾಟಕ ಸಹಕಾರ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಚೆಲುವರಾಯಸ್ವಾಮಿ, ಕೆಎಮ್ಎಫ್ ಅಧ್ಯಕ್ಷ ಭೀಮಾ ನಾಯಕ್ ಸೇರಿದಂತೆ ಪ್ರಮುಖರು ಭಾಗಿ