‘ಕುಕುರ್ ತಿಹಾರ್’ ಯೋಜನೆಗೆ ಬಿಬಿಎಂಪಿ ಚಾಲನೆ!

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ‘ಕುಕುರ್ ತಿಹಾರ್’ಗೆ ಬಿಬಿಎಂಪಿ ಗುರುವಾರ ಪ್ರಾಯೋಗಿಕವಾಗಿ ಚಾಲನೆ ನೀಡಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ವತಿಯಿಂದ ಎಲ್ಲಾ ವಲಯಗಳ ಆಯ್ದ ಸ್ಥಳಗಳಲ್ಲಿ ಗುರುವಾರ ಶ್ವಾನ ಮಹೋತ್ಸವ (ಕುಕುರ್ ತಿಹಾರ್) ಆಚರಿಸಲಾಗಿದ್ದು, ಪಾಲಿಕೆ ಕೇಂದ್ರ ಕಛೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯ ಬಳಿ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಸುರಳಕರ್ ವಿಕಾಸ್ ಅವರು, ಸಹಬಾಳ್ವೆ ಹಾಗೂ ಒನ್ ಹೆಲ್ತ್ ಭಾಗವಾಗಿ … Continue reading ‘ಕುಕುರ್ ತಿಹಾರ್’ ಯೋಜನೆಗೆ ಬಿಬಿಎಂಪಿ ಚಾಲನೆ!