ಪ್ರಿಯಾಂಕ್‌ ಖರ್ಗೆ ಆಪ್ತನ ಭ್ರಷ್ಟಚಾರ : ಬಿಜೆಪಿಗೆ ಸಿಕ್ತೂ ಹೊಸ ಅಸ್ತ್ರ

2022 ರಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ರವರ ಆತ್ಮಹತ್ಯೆ ಪ್ರಕರಣವನ್ನು ಹೋಲುವಂಥ ಮತ್ತೊಂದು ಪ್ರಕರಣವೀಗ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಸಚಿವ ಪ್ರೀಯಾಂಕ್ ಖರ್ಗೆ ಆಪ್ತನ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರನೊಬ್ಬ ಸುದೀರ್ಘವಾಗಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಶರಣಾಗಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕದಾಗಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನೂ ಖಂಡಿಸಿ ಡೆತ್ ನೋಟ್ ಸಮೇತವಾಗಿ ಬಿಜೆಪಿ ರಾಜಾಧ್ಯಕ್ಷ ಬಿ. ವೈ ವಿಜಯೇಂದ್ರ ಟ್ವೀಟ್ ಮೂಲಕ … Continue reading ಪ್ರಿಯಾಂಕ್‌ ಖರ್ಗೆ ಆಪ್ತನ ಭ್ರಷ್ಟಚಾರ : ಬಿಜೆಪಿಗೆ ಸಿಕ್ತೂ ಹೊಸ ಅಸ್ತ್ರ