ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ಜಿ. ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌‌ನಲ್ಲಿ ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ಸಿಎಂ ಸಭೆಯಲ್ಲಿ ಪೊಲೀಸರು ಇಂತಹ … Continue reading ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ಜಿ. ಪರಮೇಶ್ವರ್‌