- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A 1 ನಟಿ ಪವಿತ್ರಗೌಡ
- ನಟಿ ಪವಿತ್ರಗೌಡ ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ಶಿಫ್ಟ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಗೌಡ ಮೊದಲ ಆರೋಪಿ ಆಗಿದ್ದಾರೆ. ಆದರೆ ಪವಿತ್ರಗೌಡ ಅಸ್ವಸ್ಥಗೊಂಡಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿರುವ ಪವಿತ್ರ ಗೌಡ ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಠಾಣೆಗೆ ವೈದ್ಯರು ಆಗಮಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಆಗತ್ಯವಿರುವ ಹಿನ್ನೆಲೆ ಪವಿತ್ರಗೌಡ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.