ಮಾಜಿ ಮುಖ್ಯಮಂತ್ರಿ S.M ಕೃಷ್ಣ ನಿಧನಕ್ಕೆ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಕರ್ನಾಟಕ ಮಾಧ್ಯಮ ಆಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಷಾ ಖಾನಂ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಮಾದ್ಯಮ ವೃತ್ತಿಯ ಆರಂಭದ ದಿನಗಳಲ್ಲಿ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು ಎಂದು ಸ್ಮರಿಸಿದ ಅವರು, ಕೃಷ್ಣ ಅವರು ತಮಗೆ ಎದುರಾದ ಕಠಿಣ ಸವಾಲುಗಳನ್ನು ಅತ್ಯಂತ ತಾಳ್ಮೆಯಿಂದ, ಪ್ರಬುದ್ಧತೆಯಿಂದ ಎದುರಿಸಿದರು ಎಂದು ಸ್ಮರಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದರಲ್ಲದೆ, ರಾಜ್ಯವು ಇಂದು ಐಟಿ ಕ್ಷೇತ್ರದಲ್ಲಿ … Continue reading ಮಾಜಿ ಮುಖ್ಯಮಂತ್ರಿ S.M ಕೃಷ್ಣ ನಿಧನಕ್ಕೆ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಸಂತಾಪ