ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಗಂಡಾಂತರ.!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಮತ್ತಷ್ಟು ಚುರುಕಾಗಿದೆ. ಜಾರಿ ನಿರ್ದೇಶನಾಲಯ ಪ್ರಕರಣದ ಸಂಬಂಧ ಒಟ್ಟು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ. ಈ ಕುರಿತು ಇಡಿ ಟ್ವೀಟ್ ಮೂಲಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿ ಒಟ್ಟು ಮೌಲ್ಯ 300 ಕೋಟಿ ರೂಪಾಯಿಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ … Continue reading ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಗಂಡಾಂತರ.!
Copy and paste this URL into your WordPress site to embed
Copy and paste this code into your site to embed