ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ. ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ … Continue reading ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ
Copy and paste this URL into your WordPress site to embed
Copy and paste this code into your site to embed