ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನವಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಕೋರ್ಟ್ ಜಾಮೀನು ಹಿನ್ನೆಲೆ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ. ಜೈಲಿನಿಂದ ಬಿಡುಗಡೆ ವೇಳೆ ರೇವಣ್ಣಗೆ ಸಾ.ರಾ ಮಹೇಶ ಸಾಥ್ ನೀಡಿದರು.