- ಮಹಿಳೆ ಕಿಡ್ನ್ಯಾಪ್ ಪ್ರಕರಣ
- ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು
ಭವಾನಿ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್. ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಕೆ ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ನಲ್ಲಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್ ರಿಲೀಫ್. ಭವಾನಿ ವಿರುದ್ಧ ಮಹಿಳೆಯ ಪುತ್ರನಿಂದ ದಾಖಲಾಗಿದ್ದ ದೂರಿ ಕೇಸ್ ವಿಚಾರಕ್ಕೆ ಭವಾನಿ ರೇವಣ್ಣಗೆ ರಿಲೀಫ್ ಸಿಕ್ಕಂತಾಗಿದೆ.