ಬಂದೂಕು ತೋರಿಸಿ ಕೋಟೆಕಾರು ಸಹಕಾರಿ ಬ್ಯಾಂಕ್​ ರಾಬರಿ ಮಾಡಿದ ಖದೀಮರು !

ಬೀದರ್​ ದರೋಡೆ ಪ್ರಕರಣದ ಮಾಸುವ ಮುನ್ನವೆ ಮಂಗಳೂರಿನಲ್ಲಿ ಮತ್ತೊಂದು ದರೋಡೆ ಪ್ರಕರಣ ವರದಿಯಾಗಿದ್ದು. ಹಾಡಹಗಲೇ ಆಘಂತುಕರು ಬಂದೂಕು ತೋರಿಸಿ ಬ್ಯಾಂಕ್​ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿದಿದ್ದಾರೆ ಎಂದು ಮಾಹಿತಿ ದೊರೆತಿದೆ. ಮಂಗಳೂರಿನ ಕೆ.ಸಿ ರೋಡ್​ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿನಲ್ಲಿ ದರೋಡೆಯಾಗಿದ್ದು. ಹಾಡಹಗಲೇ ಬ್ಯಾಂಕ್​ಗೆ ನುಗ್ಗಿದ ಐವರು ಆಘಂತುಕರು ಬಂದೂಕು ತೋರಿಸಿ ದರೋಡೆ ಮಾಡಿದ್ದಾರೆ. ಫಿಯೆಟ್​ ಕಾರಿನಲ್ಲಿ ಬಂದಿದ್ದ ದರೋಡೆಕೋರರಿಂದ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್’ ಗೆ … Continue reading ಬಂದೂಕು ತೋರಿಸಿ ಕೋಟೆಕಾರು ಸಹಕಾರಿ ಬ್ಯಾಂಕ್​ ರಾಬರಿ ಮಾಡಿದ ಖದೀಮರು !