ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌. ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ … Continue reading ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ