ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕುಂದಾನಗರಿ ಸಜ್ಜು!

ಬೆಳಗಾವಿ ನಗರ ಇಂದು ಕಾಂಗ್ರೆಸ್ ಅಧಿವೇಶನ ಕಾರ್ಯಕ್ರಮದ ಶತಮಾನೋತ್ಸವಕ್ಕೆ ಸಜ್ಜಾಗಿದೆ. ಇಡೀ ದೇಶದ ಕಾಂಗ್ರೆಸ್ ನಾಯಕರು ಬೆಳಗಾವಿಗೆ ಬರಲಿದ್ದಾರೆ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜುಗೊಂಡಿದೆ. ‘ಗಾಂಧೀ ಭಾರತ’ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೇಶದ ನಾನಾ ಭಾಗಗಳಿಂದ ಕಾಂಗ್ರೆಸ್ ನಾಯಕರ ದಂಡೆ ಹರಿದುಬಂದಿದೆ. ಲೋಕಸಭೆ ವಿಪಕ್ಷ ನಾಯಕ, ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಸೇರಿ ದೊಡ್ಡ ನಾಯಕರೇ ದಂಡೇ ಮಂಗಳವಾರದ ಈ … Continue reading ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕುಂದಾನಗರಿ ಸಜ್ಜು!