ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು; ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್  ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ … Continue reading ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು; ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್