ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿ ಎಂ ಸಿದ್ದರಾಮಯ್ಯ!

ಬೆಂಗಳೂರು : ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ … Continue reading ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿ ಎಂ ಸಿದ್ದರಾಮಯ್ಯ!