ಸಿ.ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತೊಂದು ದೂರು

ಬೆಳಗಾವಿ :ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌‌ ವಿರುದ್ಧ ಸಿಟಿ ರವಿ ಅವರು ಅವಾಚ್ಯ ಪದ ಬಳಕೆ ಆರೋಪ ಪ್ರಕರಣದಲ್ಲಿ ಬಂಧನವಾದ ನಂತರ ರಾಜ್ಯ ರಾಜಕಾರಣದಲ್ಲಿ ಕೋಲಹಲ ಸೃಷ್ಟಿಸಿದೆ. ಬಿಜೆಪಿಯವರು ಕಾಂಗ್ರೆಸ್‌ ವಿರುದ್ಧ, ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. ಇನ್ನು ಸಿಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ನಡುವಿನ ಕೇಸ್‌‌ನ್ನು ಸರ್ಕಾರ ಈಗಾಗಲೇ ಸಿಐಡಿಗೆ ಹಸ್ತಾಂತರಿಸಿದೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್‌‌ ಸಭಾಪತಿಗೂ ದೂರನ್ನು ನೀಡಿದ್ದಾರೆ. ಇದೀಗ ಬೆಳಗಾವಿಯಲ್ಲಿ ಪರಿಚತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿದ್ದು, ಸಿಟಿ … Continue reading ಸಿ.ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತೊಂದು ದೂರು