ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ
ಬೆಳಗಾವಿ: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ನೀಡುವಂತೆ ಕೋರುವ ಮನವಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಎ.ಸುವರ್ಣ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7 ತಿಂಗಳು ಕಳೆದಿದ್ದು, 5ನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನಿರ್ವಹಣಾ ಕಾಮಗಾರಿಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದೇವೆ ಎಂದು … Continue reading ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ
Copy and paste this URL into your WordPress site to embed
Copy and paste this code into your site to embed