ಪಂಚಮಸಾಲಿ ಮೀಸಲಾತಿ ಹೋರಾಟ: ಬಸವ ಜಯ ಮೃತ್ಯಂಜಯ ಸ್ವಾಮೀಜಿ ಪೊಲೀಸರ ವಶಕ್ಕೆ

ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ, ಕೂಡಲಸಂಗಮ ಪೀಠದ ಬಸವ ಜಯಮ್ಮತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ಸುವರ್ಣಸೌಧಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪೋಲೀಸರು ಲಾಠಿ ಪ್ರಹಾರ ನಡೆಸಿದ್ದು, ಬೆಳಗಾವಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಳ ಮೇಲೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ … Continue reading ಪಂಚಮಸಾಲಿ ಮೀಸಲಾತಿ ಹೋರಾಟ: ಬಸವ ಜಯ ಮೃತ್ಯಂಜಯ ಸ್ವಾಮೀಜಿ ಪೊಲೀಸರ ವಶಕ್ಕೆ