ಮೇಲ್ಮನೆಯಲ್ಲೂ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತಗೊಂಡ ರೂಪದಲ್ಲಿದ್ದ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು. “ನಾನು ಬೆಂಗಳೂರಿನ ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆದಿದ್ದೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ … Continue reading ಮೇಲ್ಮನೆಯಲ್ಲೂ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ