ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು. ಇದೀಗ ವಿಧಾನಸಭೆ ಕಲಾಪ ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆಯಾಗಿದೆ. ವಿಧಾನಸಭೆ ಕಲಾಪವನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದ್ದಾರೆ ಸ್ಪೀಕರ್ ಯುಟಿ ಖಾದರ್ ಅವರು. ವಕ್ಸ್ ವಿಚಾರದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಆಗ್ರಹಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನಕ್ಕೆ ವಿರುದ್ದವಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Continue Reading