ಶ್ರೀರಾಮುಲು ಸಾಮಾಜಿಕ ಜಾಲತಾಣ ಖಾತೆಗಳು ಹ್ಯಾಕ್.!

ಬಳ್ಳಾರಿ: ಮಾಜಿ ಶಾಸಕ ಶ್ರೀರಾಮುಲು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಇನ್ಸ್​ಸ್ಟಾಗ್ರಾಂ ಖಾತೆಗಳನ್ನು ಖದೀಮರು ಹ್ಯಾಕ್​ ಮಾಡಿದ್ದಾರೆ. ನಕಲಿ ಪೋಸ್ಟ್, ಶೇರ್ ಮಾರ್ಕೆಟ್ ಲಿಂಕ್ ಕಳುಹಿಸಿ ಹ್ಯಾಕ್‌ರ್​ಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ತಕ್ಷಣ ಎಚ್ಚೆತ್ತುಕೊಂಡ ಶ್ರೀರಾಮುಲು, ಯಾರಿಗೂ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಹ್ಯಾಕ್‌ರ್​ಗಳು ಮಾಜಿ ಶಾಸಕ ಶ್ರೀರಾಮುಲು ಹೆಸರಿನ ಸಾಮಾಜಿಕ‌‌ ಜಾಲತಾಣಗಳನ್ನ ಖದೀಮರು ಬಳಸಿಕೊಂಡು ವಂಚಿಸಲು ಮುಂದಾಗಿದ್ದರು. ಸಾಮಾಜಿಕ‌‌ ಜಾಲತಾಣಗಳು ಹ್ಯಾಕ್​ ಆದ ವಿಚಾರ ತಿಳಿಯುತ್ತಿದ್ದಂತೆ ಶ್ರೀರಾಮುಲು ಯಾರಿಗೂ ಹಣ ನೀಡದಂತೆ ತಿಳಿಸಿದ್ದಾರೆ. ಈ … Continue reading ಶ್ರೀರಾಮುಲು ಸಾಮಾಜಿಕ ಜಾಲತಾಣ ಖಾತೆಗಳು ಹ್ಯಾಕ್.!