ರೊಮ್ಯಾಂಟಿಕ್ ಮೂಡ್ಗೆ ಜಾರಿದ ಅನುಷಾ ಧರ್ಮ..!
ಅನುಷಾ ರೈ ಹಾಗೂ ಧರ್ಮ ಹಲವು ವರ್ಷಗಳಿಂದ ಗೆಳೆಯರು. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿದೆ. ಇವರು ಒಟ್ಟಾಗಿ ಸಿನಿಮಾ ಕೂಡ ಮಾಡಿದ್ದಾರೆ. ಈ ಕಾರಣಕ್ಕೆ ಧರ್ಮ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಧರ್ಮ ಕೂಡ ಅನುಷಾ ಮೇಲೆ ವಿಶೇಷ ಕಾಳಜಿ ತೋರಿಸುತ್ತಾರೆ. ಆದರೆ, ಈ ವಾರ ಎಲ್ಲವೂ ಬದಲಾಗಿತ್ತು. ಧರ್ಮ ಹಾಗೂ ಅನುಷಾ ಮಧ್ಯೆ ಮುನಿಸು ಮೂಡಿತ್ತು. ಈಗ ಸಿಹಿಮುತ್ತಿನಿಂದ ಎಲ್ಲವೂ ತಿಳಿಯಾಗಿದೆ. ಮುನಿಸು ಮರೆಯಾಗಿದೆ. ಅನುಷಾ ಹಾಗೂ ಧರ್ಮ ಈ ಬಾರಿ ಒಟ್ಟಿಗೆ … Continue reading ರೊಮ್ಯಾಂಟಿಕ್ ಮೂಡ್ಗೆ ಜಾರಿದ ಅನುಷಾ ಧರ್ಮ..!
Copy and paste this URL into your WordPress site to embed
Copy and paste this code into your site to embed