ಹನುಮಂತನಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್‌!

ಕನ್ನಡದ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಗಳ ಆಟ ದಿನಗಳು ಕಳೆದಂತೆ ರೋಚಕ ಹಂತವನ್ನ ತಲುಪುತ್ತಿದೆ. ಮನೆಯಲ್ಲೇ ಉಳಿಯೋ ಹೋರಾಟದಲ್ಲಿರುವ 10 ಸದಸ್ಯರು ಆಡುವ ಭರದಲ್ಲಿ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಕಳೆದ ವಾರದ ಟಾಸ್ಕ್‌ಗಳಲ್ಲಿ ಸಾಕಷ್ಟು ಗೊಂದಲ, ಗಲಾಟೆ ನಡೆದಿದ್ದು ಕಿಚ್ಚ ಸುದೀಪ್ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಈ ವಾರದ ಪಂಚಾಯ್ತಿಯಲ್ಲಿ ಟಾಸ್ಕ್‌ಗಳ ಗಲಾಟೆಯನ್ನೇ ಚರ್ಚಿಸಿದ ಕಿಚ್ಚ ಸುದೀಪ್ ಅವರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಎಲ್ಲರಿಗೂ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್, ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್‌ಗಳನ್ನ ಕರೆಕ್ಟ್‌ … Continue reading ಹನುಮಂತನಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್‌!