ದೊಡ್ಮನೆಯಿಂದ ಈ ವಾರ ಡಬಲ್‌ ಎಲಿಮಿನೇಷನ್‌..!

ಕಿಚ್ಚ ಸುದೀಪ್ ನಡೆಸಿಕೊಡುವ ಕನ್ನಡದ ಬಿಗ್‌ ರಿಯಾಲಿಟಿ ಶೋ ಬಿಗ್ ಬಾಸ್​ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಮನೆಯಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದ್ದು ರೂಲ್ಸ್ ಬ್ರೇಕ್ ಮಾಡಲಾಗಿದೆ. ಕಳಪೆ ಪಟ್ಟ ಕಟ್ಟಿಕೊಂಡ ತ್ರಿವಿಕ್ರಮ್, ಚೈತ್ರಾ ಕುಂದಾಪುರ ಜೈಲಿಂದ ಹೊರ ಬಂದಿದ್ದಾರೆ. ಆದರೆ ಈ ವಾರ ರಜತ್, ಧನರಾಜ್ ಅವರ ಘರ್ಷಣೆಯಾಟ ಕಿಚ್ಚನ ಪಂಚಾಯತಿಯ ಹಾಟ್ ಟಾಪಿಕ್ ಆಗಿದೆ. ಇದರ ಜೊತೆಗೆ ಈ ವಾರ ಡಬಲ್​ ಎಲಿಮಿನೇಷನ್​ ಇರುತ್ತಾ  ಇಲ್ವಾ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಗ್ … Continue reading ದೊಡ್ಮನೆಯಿಂದ ಈ ವಾರ ಡಬಲ್‌ ಎಲಿಮಿನೇಷನ್‌..!