ಬಯೋಕಾನ್ ಮುಖ್ಯಸ್ಥೆಗೆ ಜಮ್ಶೆಡ್ಜಿ ಟಾಟಾ ಪ್ರಶಸ್ತಿ..!

ಬಯೋಕಾನ್ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಅವರು ಭಾರತದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಇಂಡಿಯನ್ ಸೊಸೈಟಿ ಫಾರ್ ಕ್ವಾಲಿಟಿ ಯವರು ನೀಡುವ  ಪ್ರತಿಷ್ಠಿತ ‘ಜಮ್ಶೆಡ್ಜಿ ಟಾಟಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ 2024ರ ಐಎಸ್​ಕ್ಯೂ ವಾರ್ಷಿಕ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಐಎಸ್​ಕ್ಯೂನಿಂದ 2004 ರಲ್ಲಿ ಸ್ಥಾಪಿಸಲಾದ ಜಮ್ಶೆಡ್ಜಿ ಟಾಟಾ ಪ್ರಶಸ್ತಿಯನ್ನು ‘ಆಧುನಿಕ ಭಾರತೀಯ ಕೈಗಾರಿಕಾ ಪಿತಾಮಹ‌ ಎಂದು ಕರೆಯಲ್ಪಡುವ  ಜಮ್ಶೆಡ್ಜಿ ಟಾಟಾ ಅವರ ಹೆಸರಿನಲ್ಲಿ ಈ … Continue reading ಬಯೋಕಾನ್ ಮುಖ್ಯಸ್ಥೆಗೆ ಜಮ್ಶೆಡ್ಜಿ ಟಾಟಾ ಪ್ರಶಸ್ತಿ..!