ಹೆಬ್ಬಾಳ್ಕರ್ ಬಗ್ಗೆ.. ಕೆಟ್ಟಪದ ಬಳಕೆ; ಸಚಿವೆ ಕಣ್ಣೀರು..!

ಬೆಳಗಾವಿಯ ಚಳಿಗಾಲದ ಅಧಿವೇಶನ ಕೊನೆಯ ಘಟ್ಟ ತಲುಪಿದೆ. ಈ ಹೊತ್ತಿನಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇ* ಎಂಬ ಅವಾಚ್ಯ ಪದವನ್ನು ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ … Continue reading ಹೆಬ್ಬಾಳ್ಕರ್ ಬಗ್ಗೆ.. ಕೆಟ್ಟಪದ ಬಳಕೆ; ಸಚಿವೆ ಕಣ್ಣೀರು..!