BREAKING NEWS: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಗಂಭೀರ ಗಾಯ! ಮನೆಯಲ್ಲೇ ಚಾಕು ಇರಿದ ಕಳ್ಳ!

ಬಾಲಿವುಡ್ ನಟ ಸೈಫ್ ಅಲಿ ಖಾನ್ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿದ್ದು ನಟನಿಗೆ  ಚಾಕುವಿನಿಂದ ಚುಚ್ಚಿದ್ದಾನೆ. ಇದರ ಪರಿಣಾಮವಾಗಿ ಸೈಫ್‌ ಅಲಿ ಖಾನ್‌ ಗಾಯಗೊಂಡಿದ್ದಾರೆ. ಈ ಘಟನೆ ಇಂದು ಗುರುವಾರ ನಸುಕಿನ ಜಾವದಲ್ಲಿ ನಡೆದಿದೆ. ಬೆಳಗಿನ ಜಾವ 2:30 ರ ಸುಮಾರಿಗೆ ನಟ  ಸೈಫ್ ಅಲಿ ಖಾನ್ ತಮ್ಮ ಮನೆಯಲ್ಲಿ ಮಲಗಿದ್ದಾಗ ಕಳ್ಳ ನುಗ್ಗಿದ್ದು ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ವೇಳೆ ಮನೆಯಲ್ಲಿದ್ದವರು ಎಚ್ಚರಗೊಂಡಿದ್ದಾರೆ. ಏನಾಗಿದೆ ಎನ್ನುವಷ್ಟರಲ್ಲಿ ಕಳ್ಳ ಪರಾರಿ ಆಗಿದ್ದಾನೆ. ಈ ಘಟನೆ ಸಂಬಂಧ ಬಾಂದ್ರಾ ಪೊಲೀಸರು … Continue reading BREAKING NEWS: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಗಂಭೀರ ಗಾಯ! ಮನೆಯಲ್ಲೇ ಚಾಕು ಇರಿದ ಕಳ್ಳ!