ಆಸೀಸ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು..!

ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಮುಕ್ತಾಯಗೊಂಡಿದ್ದು, ಆಸ್ಟ್ರೇಲಿಯಾ 184 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪ್ರವೇಶ ಕನಸು ಕಂಡಿದ್ದ ಟೀಂ ಇಂಡಿಯಾಗೆ ನಿರಾಸೆಯಾಗಿದೆ., 5ನೇ ದಿನವಾದ ಇವತ್ತು ರೋಹಿತ್ ಪಡೆಗೆ ಗೆಲ್ಲುವ ಅವಕಾಶ ಇತ್ತು. ಆದ್ರೆ ಕೊನೆ ಕ್ಷಣದಲ್ಲಿ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ್ದರೆ ಪಂದ್ಯ ಡ್ರಾ ಮಾಡಿಕೊಳ್ಳಬಹುದಿತ್ತು. ಆದರೆ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕೇರ್‌ಲೆಸ್‌ ಬ್ಯಾಟಿಂಗ್‌ನಿಂದಾಗಿ ತಂಡ ಸೋಲುವಂತಾಗಿದೆ. ಈ ಮೂಲಕ ಬಾರ್ಡರ್ ಗವಾಸ್ಕರ್ … Continue reading ಆಸೀಸ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು..!