ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 80 ಡಾಲರ್ ಗಡಿ ದಾಟಿದ ಕಚ್ಚಾತೈಲ ದರ!

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಜನವರಿ14,2025 ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ತೈಲ ಕಂಪನಿಗಳು ಅಂತರಾಷ್ಟ್ರೀಯ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತವೆ. ಹೀಗಾಗಿ ಕಚ್ಚಾತೈಲ ಬೆಲೆಯನ್ನು ಆಧರಿಸಿ ಪೆಟ್ರೋಲ್ – ಡೀಸೆಲ್‌ ಬೆಲೆಯನ್ನು ನಿಗದಿ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 80.88 ಡಾಲರ್​ ಆಗಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 77.77 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು … Continue reading ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 80 ಡಾಲರ್ ಗಡಿ ದಾಟಿದ ಕಚ್ಚಾತೈಲ ದರ!