ಮಿಡ್ ನೈಟ್ ಮೀಟಿಂಗ್ ನಡುವೆ ಬಡವಾದ ಕರ್ನಾಟಕ; ವಿಜಯೇಂದ್ರ..!

ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ಕಾನೂನು ಪ್ರಕೋಷ್ಠದ ವಿಶೇಷ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಹೊರಗಡೆಯಿಂದ ಬಂದವರು ಎಂದು ಆಡಳಿತ ಪಕ್ಷದಲ್ಲಿ ಕೆಲವರಿಗೆ ಅನಿಸಿದೆ. ಒಂದು ಬಾರಿ 5 ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದಾರೆ. ಎರಡನೇ ಬಾರಿಗೆ 2 ವರ್ಷ ಸಿಎಂ ಆಗಿದ್ದು, ಅವರೇ ಅಧಿಕಾರ … Continue reading ಮಿಡ್ ನೈಟ್ ಮೀಟಿಂಗ್ ನಡುವೆ ಬಡವಾದ ಕರ್ನಾಟಕ; ವಿಜಯೇಂದ್ರ..!