ಪುಷ್ಪ ಚಿತ್ರದ ಕಲಾವಿದನ ವಿರುದ್ಧ ಕೇಸ್!

‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದ ತೆಲುಗು ಕಲಾವಿದ ಶ್ರೀತೇಜ್ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಅವರು ಈಗ ವಿವಾದದ ಕೇಂದ್ರ ಬಿಂದು ಆಗಿದ್ದಾರೆ. ಮದುವೆ ಆಗೋದಾಗಿ ಮಹಿಳೆಯನ್ನು ನಂಬಿಸಿ ಮೋಸ ಮಾಡಿದ ಪ್ರಕರಣ ಇವರ ವಿರುದ್ಧ ದಾಖಲಾಗಿದೆ. ಸಂತ್ರಸ್ತೆಯನ್ನು ನಂಬಿಸಿ 20 ಲಕ್ಷ ರೂಪಾಯಿ ಪಡೆದ ಆರೋಪವೂ ಇವರ ಮೇಲೆ ಇದೆ. ಸದ್ಯ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತೆ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ‘ಶ್ರೀ ತೇಜ್ ಮದುವೆ ಆಗುವುದಾಗಿ … Continue reading ಪುಷ್ಪ ಚಿತ್ರದ ಕಲಾವಿದನ ವಿರುದ್ಧ ಕೇಸ್!