ಕರ್ನಾಟಕದ ಪಶ್ಚಿಮ ಘಟ್ಟಗಳ ಹಸಿರು ಸೀಮೆಯಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಶುರುವಾಗಿದ್ದು ನೂರಾರು ಎಕರೆ ಕಾಡಿನ ಪ್ರದೇಶಕ್ಕೆ ಬೆಂಕಿ ತಗುಲಿದೆ. ಹಲವಾರು ಪ್ರಾಣಿ ಪಕ್ಷಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ವಿನಾಶವಾಗಿದೆ. ಸದ್ಯಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಆದರೇ ಕಾಡ್ಗಿಚ್ಚಿನ ತೀವ್ರತೆಗೆ ಅಧಿಕಾರಿಗಳ ಶ್ರಮ ಸಾಲುತ್ತಿಲ್ಲ.
ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ..
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:
https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: